Sunday, March 16, 2025
Homeಸುದ್ದಿಗಳುಅಧಿದೇವತೆ ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ

ಅಧಿದೇವತೆ ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ

 

 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ವಿಧ್ಯುಕ್ತ ಚಾಲನೆ ಸಿಕ್ಕಿದೆ.

ಇಂದು(ಸೋಮವಾರ) ಬೆಳಗ್ಗೆ 9.45ರಿಂದ 10.05ರ ವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಅಧಿದೇವತೆ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಲಾಯಿತು. ಇದೀಗ ದಸರಾ ಸಡಗರದ ಅಂಕದ ಪರದೆ ಗರಿ ಬಿಚ್ಚಿದ್ದು, ಸಾಲು ಸಾಲು ದಸರಾ ಚಟುವಟಿಕೆಗಳು ಅನಾವರಣಗೊಳ್ಳಲಿದೆ.

RELATED ARTICLES
- Advertisment -spot_img

Most Popular