Thursday, January 23, 2025
Homeಸುದ್ದಿಗಳುಸಕಲೇಶಪುರಕರ್ನಾಟಕ ಪಬ್ಲಿಕ್ ಸ್ಕೂಲ್, ಹೆತ್ತೂರು ಇಲ್ಲಿ ದಾಖಲಾತಿ ಆಂದೋಲನ, ಶಾಲಾಭಿವೃದ್ಧಿ ಸಮಿತಿ ಸಭೆ ಮತ್ತು ವಿದ್ಯಾರ್ಥಿಗಳಿಗೆ...

ಕರ್ನಾಟಕ ಪಬ್ಲಿಕ್ ಸ್ಕೂಲ್, ಹೆತ್ತೂರು ಇಲ್ಲಿ ದಾಖಲಾತಿ ಆಂದೋಲನ, ಶಾಲಾಭಿವೃದ್ಧಿ ಸಮಿತಿ ಸಭೆ ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ.

ಕರ್ನಾಟಕ ಪಬ್ಲಿಕ್ ಸ್ಕೂಲ್, ಹೆತ್ತೂರು ಇಲ್ಲಿ ದಾಖಲಾತಿ ಆಂದೋಲನ, ಶಾಲಾಭಿವೃದ್ಧಿ ಸಮಿತಿ ಸಭೆ ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ.

ಸಕಲೇಶಪುರ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಇಲಾಖೆಯ ಸೂಚನೆಯಂತೆ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಬಳಿಕ ಶಾಲಾಭಿವೃದ್ಧಿ ಸಮಿತಿಯ ಸಭೆ ನಡೆಸಿ 2023-24ನೇ ಸಾಲಿನ ಪಠ್ಯ ಯೋಜನೆಗಳ ಕುರಿತು ಚರ್ಚಿಸಲಾಯಿತು. ಸರ್ಕಾರದಿಂದ ನೀಡಲಾಗುವ ಉಚಿತ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆತ್ತೂರು, ಸಮಿತಿಯ ಸದಸ್ಯರು, ಪ್ರಾಂಶುಪಾಲ ಮಂಜುನಾಥ ಬಿ.ಡಿ., ಉಪಪ್ರಾಂಶುಪಾಲರಾದ ಶ್ರೀಮತಿ ಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಮ್ಮ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular