Thursday, January 23, 2025
Homeಸುದ್ದಿಗಳುಸಕಲೇಶಪುರಹೊಸ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿ ಬಿದ್ದ ರಸ್ತೆ ಕಾಮಗಾರಿ ಶಾಸಕರಿಂದ ವೀಕ್ಷಣೆ

ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿ ಬಿದ್ದ ರಸ್ತೆ ಕಾಮಗಾರಿ ಶಾಸಕರಿಂದ ವೀಕ್ಷಣೆ

ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿ ಬಿದ್ದ ರಸ್ತೆ ಕಾಮಗಾರಿ ಶಾಸಕರಿಂದ ವೀಕ್ಷಣೆ


ಸಕಲೇಶಪುರ : ಪಟ್ಟಣದ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಆರಂಭವಾಗಿದ್ದು ಈ ನಿಟ್ಟಿನಲ್ಲಿ ಖುದ್ದು ಶಾಸಕ ಸಿಮೆಂಟ್ ಮಂಜು ಸ್ಥಳಕ್ಕೆ ಹೋಗಿ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂಧರ್ಭದಲ್ಲಿ ಆಟೋ ಚಾಲಕರ ಕುಂದುಕೊರತೆಗಳನ್ನು ಸಹ ಶಾಸಕರು ಆಲಿಸಿದರು.

RELATED ARTICLES
- Advertisment -spot_img

Most Popular