Sunday, April 20, 2025
Homeಸುದ್ದಿಗಳುಸಕಲೇಶಪುರಗ್ರಾಮಾಂತರ ಠಾಣಾ ಪಿಎಸ್ಐ ಬಸವರಾಜ್ ವರ್ಗಾವಣೆ.

ಗ್ರಾಮಾಂತರ ಠಾಣಾ ಪಿಎಸ್ಐ ಬಸವರಾಜ್ ವರ್ಗಾವಣೆ.

ಗ್ರಾಮಾಂತರ ಠಾಣಾ ಪಿಎಸ್ಐ ಬಸವರಾಜ್ ವರ್ಗಾವಣೆ.

ಸಕಲೇಶಪುರ:ಸುಮಾರು ಎರಡು ವರ್ಷಗಳಿಗಿಂತ ಹೆಚ್ಚು ಗ್ರಾಮಾಂತರ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ ಬಸವರಾಜ್ ಅವರು ವರ್ಗಾವಣೆಗೊಂಡಿದ್ದಾರೆ.

 ಸಕಲೇಶಪುರ ಗ್ರಾಮಾಂತರ ಠಾಣೆಯಿಂದ ಕೆ.ಆರ್‌.ಎಸ್ ಠಾಣಾ ವ್ಯಾಪ್ತಿಗೆ ವರ್ಗಾವಣೆಗೊಂಡಿರುವ ಬಸವರಾಜ್ ಅವರು ತಾಲೂಕಿನಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿ ಚುನಾವಣಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಪೊಲೀಸ್ ಬಂದೋಬಸ್ ನೇತೃತ್ವವನ್ನು ವಹಿಸಿಕೊಂಡಿದ್ದರು.

 ಬಸವರಾಜ್ ಅವರ ವರ್ಗಾವಣೆಯಿಂದ ತೆರವಾಗಿರುವ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸ್ಥಾನಕ್ಕೆ ಇನ್ನು ಯಾರು ನೇಮಕಗೊಂಡಿಲ್ಲ.

RELATED ARTICLES
- Advertisment -spot_img

Most Popular