Sunday, April 20, 2025
Homeಸುದ್ದಿಗಳುಹಾಸನದಲ್ಲಿ ಉದ್ಯಮಿಯ ಬರ್ಬರ ಹತ್ಯೆ

ಹಾಸನದಲ್ಲಿ ಉದ್ಯಮಿಯ ಬರ್ಬರ ಹತ್ಯೆ

ಉದ್ಯಮಿಯ ಬರ್ಬರ ಹತ್ಯೆ

ಹಾಸನ : ನಗರದಲ್ಲಿ ಹಾಡುಹಗಲೇ ಉದ್ಯಮಿಯ ಬರ್ಬರ ಹತ್ಯೆ :
ಶ್ರೀರಾಮ ಮಾರ್ಬಲ್ಸ್ ಮಾಲೀಕ
ಕೃಷ್ಣೇಗೌಡ (55) ಕೊಲೆಯಾದ ಉದ್ಯಮಿ.

ಹೊರವಲಯದ ನಾಗತವಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದು ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.
ಗ್ರಾನೈಟ್ ಬ್ಯುಸಿನೆಸ್ ಮಾಡುತ್ತಿದ್ದ ಕೃಷ್ಣೇಗೌಡ :
ಗ್ರಾನೈಟ್ ಫ್ಯಾಕ್ಡರಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ

RELATED ARTICLES
- Advertisment -spot_img

Most Popular