Tuesday, April 15, 2025
Homeಸುದ್ದಿಗಳುಹಾಸನಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕುಮಾರ್ ಹಾಗೂ ಸಿದ್ದೇಶ್ ನಾಗೇಂದ್ರ ಹೆಸರು ಮುಂಚೂಣಿಯಲ್ಲಿ

ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕುಮಾರ್ ಹಾಗೂ ಸಿದ್ದೇಶ್ ನಾಗೇಂದ್ರ ಹೆಸರು ಮುಂಚೂಣಿಯಲ್ಲಿ

ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕುಮಾರ್ ಹಾಗೂ ಸಿದ್ದೇಶ್ ನಾಗೇಂದ್ರ ಹೆಸರು ಮುಂಚೂಣಿಯಲ್ಲಿ
ಹಾಸನ: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಯಲ್ಲಿದ್ದು ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಪ್ರಬಲ ಅಕಾಂಕ್ಷಿಗಳ ಹೆಸರು ಕೇಳಿ ಬರುತ್ತಿದೆ. ಪ್ರಬಲ ಒಕ್ಕಲಿಗ ಸಮಾಜದ ಮುಖಂಡ ಹಾಗೂ ಜಿಲ್ಲಾ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಬಲ ವೀರಶೈವ ಸಮಾಜದ ಮುಖಂಡ ಸಿದ್ದೇಶ್ ನಾಗೇಂದ್ರ ರವರಗಳ ಹೆಸರು ಕೇಳಿ ಬರುತ್ತಿದ್ದು ಪಕ್ಷ ಯಾರಿಗೆ ಮಣೆ ಹಾಕುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.ಸಿದ್ದೇಶ್ ನಾಗೇಂದ್ರ ಹಾಸನ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಸಹ ಆಗಿದ್ದು ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಸನ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ ಹೋಗುವುದು ಬಹುತೇಕ ಖಚಿತವಾಗಿರುವುದರಿಂದ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಜೆಡಿಎಸ್ ಗೆ ಬೆಂಬಲ ನೀಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

RELATED ARTICLES
- Advertisment -spot_img

Most Popular