Sunday, November 24, 2024
Homeಸುದ್ದಿಗಳುಕೊರೋನಾ ಭೀತಿ:ಇಂದಿನಿಂದ 60 ವರ್ಷ ಮೇಲ್ಪಟ್ಟ ಎಲ್ಲರೂ ಮಾಸ್ಕ್ ಕಡ್ಡಾಯ

ಕೊರೋನಾ ಭೀತಿ:ಇಂದಿನಿಂದ 60 ವರ್ಷ ಮೇಲ್ಪಟ್ಟ ಎಲ್ಲರೂ ಮಾಸ್ಕ್ ಕಡ್ಡಾಯ

 

ಕೊರೋನಾ ರೂಪಾಂತರಿ ಬಗ್ಗೆ ಅತಿಯಾದ ಆತಂಕ ಬೇಡ, ಇಂದಿನಿಂದ 60 ವರ್ಷ ಮೇಲ್ಪಟ್ಟ ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ, ಕೊರೋನಾದಿಂದ ದೂರವಿರಲು ಮಾಸ್ಕ್ ಕಡ್ಡಾಯವಾಗಿ ಧರಿಸಿ. ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ಜ್ವರ,ಕೆಮ್ಮು, ಕಫ, ಶೀತ ಯಾವುದೇ ಲಕ್ಷಣ ಇರುವವರು ಮಾಸ್ಕ್ ಧರಿಸಿ, ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

RELATED ARTICLES
- Advertisment -spot_img

Most Popular