ಸಕಲೇಶಪುರ: ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ ಶಾಸಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ಸಾಧನೆ ಗುರುತಿಸಿ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಯನ್ನು ವಿಶ್ವವಾಣಿ ಪತ್ರಿಕಾ ಬಳಗದ ವತಿಯಿಂದ ನೀಡಲಾಗಿದ್ದು ಇದನ್ನು ವಿಯೆಟ್ನಾಂನಲ್ಲಿ ನಡೆದ ಸುಂದರ ಸಮಾರಂಭದಲ್ಲಿ ಶಾಸಕ ಸಿಮೆಂಟ್ ಮಂಜು ಪ್ರಶಸ್ತಿ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ವಿಶ್ವವಾಣಿ ಸಂಪಾದಕ ವಿಶ್ವೇಶ್ವರಭಟ್, ಚಿತ್ರನಟಿ ಜಯಮಾಲ ಮತ್ತಿತರರು ಹಾಜರಿದ್ದರು.
ತಾಜಾ ಸುದ್ದಿ