Wednesday, December 4, 2024
Homeಸುದ್ದಿಗಳುಸಕಲೇಶಪುರಸಕಲೇಶಪುರ ತಾಲೂಕಿನ ಹಲವೆಡೆ ಫೆ 6,7ರಂದು ವಿದ್ಯುತ್‌ ವ್ಯತ್ಯಯ

ಸಕಲೇಶಪುರ ತಾಲೂಕಿನ ಹಲವೆಡೆ ಫೆ 6,7ರಂದು ವಿದ್ಯುತ್‌ ವ್ಯತ್ಯಯ

ಹಾಸನ: ಫೆ.6ರಂದು ಯಸಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಹಿನ್ನೆಲೆ ಬೆಳಗ್ಗೆ 10ರಿಂದ ಸಂಜೆ `5ರವರೆಗೆ ಯಸಳೂರು, ಕುಂಬ್ರಳ್ಳಿ, ಕೆರೋಡಿ, ಉಚ್ಚಂಗಿ ಮತ್ತು ಚಂಗಡಿಹಳ್ಳಿ ಸುತ್ತುಮುತ್ತಲ ಪ್ರದೇಶಗಳ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಫೆ.7ರಂದು ಕಂದಲಿ, ಮಗ್ಗೆ, ಬಾಳ್ಳುಪೇಟೆ, ಸಕಲೇಶಪುರ, ಹಾನುಬಾಳು, ಅರೇಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಆ ದಿನದಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕಂದಲಿ, ಮಗ್ಗೆ, . ಬಾಳ್ಳುಪೇಟೆ, ಸಕಲೇಶಪುರ, ಹಾನುಬಾಳು, ಅರೇಹಳ್ಳಿ, ಐ.ಪಿ.ಪಿ ಸ್ಥಾವರಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಾಗುವ ಪ್ರದೇಶಗಳ ವಿದು ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕವಿಪ್ರನಿನಿ, ಟಿ.ಎಲ್ ಮತ್ತು ಎಸ್.ಎಸ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular