Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ಡಿಗ್ರಿ ಕಾಲೇಜು ಬಳಿ ಕಾಡ್ಗಿಚ್ಚು  ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಹಾಗೂ...

ಸಕಲೇಶಪುರ : ಡಿಗ್ರಿ ಕಾಲೇಜು ಬಳಿ ಕಾಡ್ಗಿಚ್ಚು  ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು

ಸಕಲೇಶಪುರ : ಡಿಗ್ರಿ ಕಾಲೇಜು ಬಳಿ ಕಾಡ್ಗಿಚ್ಚು 

ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು

ಸಕಲೇಶಪುರ : ವಾತಾವರಣದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇಂದು ನಗರದ ಪ್ರಥಮ ದರ್ಜೆ ಕಾಲೇಜಿನ ಸಮೀಪವಿರುವ ಅರಣ್ಯಕ್ಕೆ ಬೆಂಕಿ ಬಿದ್ದಿರುವ ಘಟನೆ ನೆಡೆದಿದೆ.

ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಎಕರೆ ಎಷ್ಟು ಅರಣ್ಯ ನಾಶವಾಗಿರುವ ವರದಿಯಾಗಿದೆ. ಅರಣ್ಯಕ್ಕೆ ಬೆಂಕಿ ಬಿದ್ದ ತಕ್ಷಣವೇ ಸ್ಥಳೀಯರಾದ ಅರುಣ್ ಅವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಬೆಂಕಿಯ ಕೆನ್ನಲಿಗೆ ಹೆಚ್ಚಾಗದಿದ್ದಂತೆ ಅಗ್ನಿಶಾಮಕ ದಳ ಕಚೇರಿಗೆ ಕರೆ ಮಾಡಿದ್ದಾರೆ.ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದೆ. ಅಗ್ನಿಶಾಮಕ ದಳದವರಿಗೆ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸಿದರು

 ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ತಾಲೂಕು ಅಧಿಕಾರಿ ರಾಜು ಸೇರಿದಂತೆ ಸ್ಥಳೀಯರು ಉಪಸಿತರಿದ್ದರು

RELATED ARTICLES
- Advertisment -spot_img

Most Popular