Monday, July 14, 2025
Homeಸುದ್ದಿಗಳುಸೋಂಪುರ ಸುಕ್ಷೇತ್ರ ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು.

ಸೋಂಪುರ ಸುಕ್ಷೇತ್ರ ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು.

ಸೋಂಪುರ ಸುಕ್ಷೇತ್ರ ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು.

ಆಲೂರು : ತಾಲೂಕಿನ ಕಣಗಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋಂಪುರ ಗ್ರಾಮದಲ್ಲಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ಸುಕ್ಷೇತ್ರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತು ಪಾರ್ವತಮ್ಮ ದೇವಿಯವರ ಗಿರಿಜಾ ಕಲ್ಯಾಣೋತ್ಸವ ಹಾಗೂ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.

ಇದೆ ವೇಳೆ ಬೆಟ್ಟದ ಮೇಲಿರುವ ದೇವಸ್ಥಾನದಲ್ಲಿ ನೀರಿನ ಅಭಾವವಿರುವ ಬಗ್ಗೆ ಗ್ರಾಮಸ್ಥರು ಶಾಸಕರು ಗಮನಕ್ಕೆ ತಂದರು.

ಈ ಸಂಧರ್ಭದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಶಾಸಕರಿಗೆ ಸನ್ಮಾನಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.

ನಂಜುಂಡೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಹಿರಣಯ್ಯ ಸದಸ್ಯರಾದ ನಟರಾಜ್ ನಂಜುಂಡಪ್ಪ ಮಲ್ಲಿಕಾರ್ಜುನ ಸುರೇಶ್ ಸಿದ್ದೇಶ್, ದಿನೇಶ್, ಬಿಜೆಪಿ ಮುಖಂಡರಾದ ನಟರಾಜ್,ಲೋಕೇಶ್, ರುದ್ರೇಗೌಡ, ರವಿ ಸೇರಿದಂತೆ ಮುಂದವರಿದ್ದರು.

RELATED ARTICLES
- Advertisment -spot_img

Most Popular