ನಾಳೆ ಸಕಲೇಶಪುರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ.
ಸಕಲೇಶಪುರ : ಧಾರಾಕಾರ ಮಳೆಯಿಂದ ಭೂ ಕುಸಿತವಾಗಿರುವ ಶಿರಾಡಿ ಘಾಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಾಳೆ ಮಧ್ಯಾಹ್ನ 1:00 ಗಂಟೆಗೆ ಶಿರಾಡಿ ಘಾಟ್ ನ ದೊಡ್ಡ ತಪ್ಪಲು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿರುವ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.