Saturday, April 19, 2025
Homeಸುದ್ದಿಗಳುಸಕಲೇಶಪುರನಗರ ಮಟ್ಟದ ಕ್ರೀಡಾಕೂಟದಲ್ಲಿ ಪಯೊನೀರ್ ಶಾಲಾ ಮಕ್ಕಳ ಮೇಲುಗೈ 

ನಗರ ಮಟ್ಟದ ಕ್ರೀಡಾಕೂಟದಲ್ಲಿ ಪಯೊನೀರ್ ಶಾಲಾ ಮಕ್ಕಳ ಮೇಲುಗೈ 

ನಗರ ಮಟ್ಟದ ಕ್ರೀಡಾಕೂಟದಲ್ಲಿ ಪಯೊನೀರ್ ಶಾಲಾ ಮಕ್ಕಳ ಮೇಲುಗೈ 

ಸಕಲೇಶಪುರ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪಟ್ಟಣದ ಪಯೊನೀರ್ ಶಾಲೆಯ ಮಕ್ಕಳು ಮೇಲುಗೈ ಸಾಧಿಸಿದ್ದಾರೆ.

ಇಂದು ನಗರದ. ಸುಭಾಷ್ ಮೈದಾನದಲ್ಲಿ ಜರುಗಿದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲೆಯ ಬಾಲಕರು ಖೋ ಖೋ ಪಂದ್ಯದಲ್ಲಿ ಗೆಲುವು ಸಾದಿಸಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಬಾಲಕಿಯರು ಕಬ್ಬಡಿ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಮುಂದೆ ನೆಡೆಯುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES
- Advertisment -spot_img

Most Popular