Saturday, April 19, 2025
Homeಸುದ್ದಿಗಳುಸಕಲೇಶಪುರತಾಲ್ಲೂಕು ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ನೇಮಕ :ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್

ತಾಲ್ಲೂಕು ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ನೇಮಕ :ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್

ತಾಲ್ಲೂಕು ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ನೇಮಕ :ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ 

ಸಕಲೇಶಪುರ : ತಾಲ್ಲೂಕು ಬಿಜೆಪಿ ಘಟಕಕ್ಕೆ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಶಾಸಕ ಸಿಮೆಂಟ್ ಮಂಜು, ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾರ್ಗದರ್ಶನದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಬಿಡುಗಡೆ ಮಾಡಿದ್ದಾರೆ. ವಳಲಹಳ್ಳಿ ಅಶ್ವಥ್ ಮಾತನಾಡಿ ಇದೀಗ 63 ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕಾತಿ ಮಾಡಲಾಗಿದೆ.ತಾಲ್ಲೂಕು ಮಟ್ಟದ ಪದಾಧಿಕಾರಿಗಳು 15, ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು 7, ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು 10, ಶಕ್ತಿ ಕೇಂದ್ರಗಳ ಪ್ರಮುಖರು 31 ಪದಾಧಿಕಾರಿಗಳನ್ನು ನೇಮಕಾತಿ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಬಾಕಿ ಉಳಿದ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular