HASSAN-BREAKING
ಹಾಸನ : ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಪುಟ್ಟಯ್ಯ (78) ಸಾವನ್ನಪ್ಪಿದ್ದ ವೃದ್ದ
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಅಡಿಬೈಲು ಗ್ರಾಮದಲ್ಲಿ ಘಟನೆ
ನಿನ್ನೆ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ಪುಟ್ಟಯ್ಯ
ಈ ವೇಳೆ ಏಕಾಏಕಿ ದಾಳಿ ಮಾಡಿರುವ ಕಾಡಾನೆ
ಕಾಲಿನಿಂದ ತುಳಿದು ಮರಕ್ಕೆ ಅಪ್ಪಳಿಸಿ ಬಿಸಾಡಿರುವ ಕಾಡಾನೆ
ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಪುಟ್ಟಯ್ಯ
ನಂತರ ಶವಕ್ಕೆ ಕಾಫಿ ಗಿಡಗಳನ್ನು ಮುಚ್ಚಿ ಹೋಗಿರುವ ಕಾಡಾನೆ
ಪುಟ್ಟಯ್ಯ ಮನೆಗೆ ಬಾರದ ಕಾರಣ ಹುಡುಕಾಡಿದ್ದ ಕುಟುಂಬಸ್ಥರು
ಇಂದು ಬೆಳಿಗ್ಗೆ ಕಾಫಿ ತೋಟದಲ್ಲಿ ಪತ್ತೆಯಾಗಿರುವ ಪುಟ್ಟಯ್ಯ ಶವ
ನಿನ್ನೆ ರಾತ್ರಿ ಕಾಫಿ ತೋಟದಲ್ಲಿ ಘೀಳಿಡುತ್ತಿದ್ದ ಕಾಡಾನೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ