ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ತಾಲೂಕು ಘಟಕದಿಂದ ನಿಧನರಾದ ಗ್ರಾಪಂ ಕಾರ್ಯದರ್ಶಿ ನಾಗೇಶ್ ರವರಿಗೆ ಸಂತಾಪ
ಸಕಲೇಶಪುರ : ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಶ್ ರವರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಕಲೇಶಪುರ ತಾಲ್ಲೂಕು ಘಟಕದಿಂದ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಚಿರ ಶಾಂತಿ ನೀಡಿಲಿ. ಬ್ರದರ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ತಾಲೂಕು ಘಟಕದ ಪರವಾಗಿ ಅಧ್ಯಕ್ಷರಾದ ತಮ್ಮಣ್ಣ ಶೆಟ್ಟಿ ತಿಳಿಸಿದ್ದಾರೆ.