ನಿಧನ ಸುದ್ದಿ
ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿ, ಹಂಜುಗೋಡನಹಳ್ಳಿ ಗ್ರಾಮದ ಶ್ರೀ H L ನಟೇಶ್ ಅವರ ಧರ್ಮಪತ್ನಿ ಶ್ರೀಮತಿ ಮಮತಾ ನಟೇಶ್ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಇವರ ಅಂತ್ಯಕ್ರಿಯೆ ನಾಳೆ ಸಂಜೆ 4:00 ಗಂಟೆಗೆ ಅಚ್ಚರಡಿ ತೋಟದ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.