Saturday, April 19, 2025
Homeಸುದ್ದಿಗಳುಸಕಲೇಶಪುರಕೂಲಿ ಕಾರ್ಮಿಕ ಕುಟುಂಬದ ಮಗು ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕೂಲಿ ಕಾರ್ಮಿಕ ಕುಟುಂಬದ ಮಗು ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

 

ಸಕಲೇಶಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮದನ್ ಭಕ್ತಿಗೀತೆ ಹಾಗೂ ಲಘು ಸಂಗೀತದಲ್ಲಿ ಪ್ರಥಮ ಸ್ಶಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೂಲಿ ಕಾರ್ಮಿಕ ಕುಟುಂಬದಿಂದ ಬಂದಿರುವ ಮದನ್, ನಾಟಕ,ಹಾಡು,ನೃತ್ಯ, ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದಾನೆ. ಸರ್ಕಾರಿ ಶಾಲೆಯ ಬಾಲ ಪ್ರತಿಭೆಗೆ ತಮ್ಮಗಳ ಹಾರೈಕೆ ಇರಲಿ . ಇವನ ಪ್ರತಿಭೆಗೆ ಶಿಕ್ಷಕ ತಮ್ಮಣ್ಣ ಶೆಟ್ಟಿ ಶುಭ ಹಾರೈಸಿದ್ದಾರೆ.

RELATED ARTICLES
- Advertisment -spot_img

Most Popular