Friday, November 22, 2024
Homeಸುದ್ದಿಗಳುರಾಜ್ಯಮೀಸಲಾತಿ ಹೆಚ್ಚಳ ಕುರಿತು ಸರ್ವಪಕ್ಷ ನಾಯಕರ ಸಭೆ

ಮೀಸಲಾತಿ ಹೆಚ್ಚಳ ಕುರಿತು ಸರ್ವಪಕ್ಷ ನಾಯಕರ ಸಭೆ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಯಿತು.

RELATED ARTICLES
- Advertisment -spot_img

Most Popular