Sunday, April 20, 2025
Homeಸುದ್ದಿಗಳುಸಕಲೇಶಪುರನಾಳೆ ಹೆತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ

ನಾಳೆ ಹೆತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ

 

ಹೆತ್ತೂರು:- ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ಹೆತ್ತೂರು,ಹೋಬಳಿ ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜು,ಪದವಿ ಪೂರ್ವ ಕಾಲೇಜು,ಪ್ರೌಢಶಾಲೆ, ಹಿರಿಯ ಹಾಗೂ,ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಹಲವು ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 67 ನೇ ಕರ್ನಾಟಕ ರಾಜೋತ್ಸವದ ಆಚರಣೆ (ನಾಳೆ) ನ.24 ರಂದು ಹೆತ್ತೂರು ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ ಕಾರ್ಯಾಕ್ರಮ ನೆಡೆಯಲಿದೆ.

ವಿವಿಧ ಶಾಲಾ,ಸಂಘ,ಸಂಸ್ಥೆಗಳು ಸ್ತಭ್ದ ಚಿತ್ರಗಳ ,ಸ್ಥಳಿಯ ಕಲಾವಿದರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆಡೆಯಲಿದೆ ಎಂದು ಹೆತ್ತೂರು ಹೋಬಳಿ ಘಟ್ಟಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಪಿ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..ಕಾರ್ಯದರ್ಶಿ ಸುರೇಶ್,ರೇಷ್ಮಾ ರಾಮಚಂದ್ರ,ಪದಾಧಿಕಾರಿಗಳು ಈ ಸಂಧರ್ಭದಲ್ಲಿ ಇದ್ದರು.

RELATED ARTICLES
- Advertisment -spot_img

Most Popular