Tuesday, April 22, 2025
Homeಸುದ್ದಿಗಳುಸಕಲೇಶಪುರಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಬಹುದು ಶಾಸಕ ಎಚ್. ಕೆ ಕುಮಾರಸ್ವಾಮಿ.

ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಬಹುದು ಶಾಸಕ ಎಚ್. ಕೆ ಕುಮಾರಸ್ವಾಮಿ.

ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಬಹುದು ಶಾಸಕ ಎಚ್. ಕೆ ಕುಮಾರಸ್ವಾಮಿ.

ಸಕಲೇಶಪುರ : ಕ್ರೀಡೆ ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೂ ಸಹಕಾರಿ ಯಾಗಿದೆ. ಆದ್ದರಿಂದ ಪ್ರತಿಯೊಬ್ಬರು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಶಾಸಕ ಎಚ್. ಕೆ ಕುಮಾರಸ್ವಾಮಿ ಹೇಳಿದರು.

ಶನಿವಾರ ಪಟ್ಟಣದಲ್ಲಿ ಬನ್ನಿ ಮಂಟಪ ಸೇವಾ ಟ್ರಸ್ಟ್, ಬನ್ನಿ ಮಂಟಪ ಅಗ್ರಹಾರ ( ಸರಸ್ವತಿಪುರಂ ಬಡಾವಣೆ ) ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎರಡನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿ ಉದ್ಘಾಟಿಸಿ ಮಾತಾನಾಡಿದರು.

ಈ ಸಂಧರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಚಂಚಲ ಕುಮಾರಸ್ವಾಮಿ,ಪುರಸಭಾ ಸದಸ್ಯರಾದ ಮುಕೇಶ್ ಶೆಟ್ಟಿ, ಅನ್ನಪೂರ್ಣ, ರೇಖಾ ರುದ್ರಕುಮಾರ್, ಜರಿನಾ, ವನಜಾಕ್ಷಿ, ಉಮೇಶ್, ಮಳಲಿ ಗ್ರಾಮ ಪಂಚಾಯತಿ ಸದಸ್ಯ ಸತೀಶ್ ಶೆಟ್ಟಿ, ವಕೀಲರಾದ ಷಣ್ಮುಖ, ಆನೆಮಹಲ್ ಗ್ರಾಮ ಪಂಚಾಯತಿ ಸದಸ್ಯರು ಹಸೆನಾರ್, ಪುರಸಭಾ ಸಿಬ್ಬಂದಿ ರೇವಣ್ಣ ಸೇರಿದಂತೆ ಮುಂತಾದವರಿದ್ದರು

RELATED ARTICLES
- Advertisment -spot_img

Most Popular