Sunday, December 7, 2025
Homeಸುದ್ದಿಗಳುಸಕಲೇಶಪುರರಾಷ್ಟ್ರೀಯ ಹೆದ್ದಾರಿ 75ಕ್ಕೆ ಜಾಲಿ ರೌಂಡ್ ಬಂದ ಕಾಡಾನೆ.   ರಾಷ್ಟ್ರೀಯ ಹೆದ್ದಾರಿ ಕಾಮಗಾರಿ...

ರಾಷ್ಟ್ರೀಯ ಹೆದ್ದಾರಿ 75ಕ್ಕೆ ಜಾಲಿ ರೌಂಡ್ ಬಂದ ಕಾಡಾನೆ.   ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಒಂಟಿ ಸಲಗ  ಕುಂಬಾರಗಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ

ರಾಷ್ಟ್ರೀಯ ಹೆದ್ದಾರಿ 75ಕ್ಕೆ ಜಾಲಿ ರೌಂಡ್ ಬಂದ ಕಾಡಾನೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಒಂಟಿ ಸಲಗ

ಕುಂಬಾರಗಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ

ಸಕಲೇಶಪುರ: ತಾಲೂಕಿನಲ್ಲಿ ಕಾಡಾನೆಗಳು ಎಲ್ಲಿ ಬೇಕೆಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು ಕಾಡಾನೆಗಳು ಕಾಡನ್ನು ಬಿಟ್ಟು ನಾಡಿಗೆ ಬರುತ್ತಿದ್ದು ಜನರಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಡಾನೆಯೊಂದು ರಾಜಾರೋಷವಾಗಿ ಕುಂಬಾರಗಟ್ಟೆ ಸಮೀಪ ರಸ್ತೆಯನ್ನು ದಾಟಿದ್ದರಿಂದ ವಾಹ‌ನ ಸವಾರರಿಗೆ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರು ಕಾಡಾನೆ ನೋಡಿ ತಕ್ಷಣ ಬ್ರೇಕ್ ಹಾಕಬೇಕಾಯಿತು.

RELATED ARTICLES
- Advertisment -spot_img

Most Popular