ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿರವರ ತಾಯಿ ಹೀರಾಬೆನ್ ವಯೋ ಸಹಜ ಅನಾರೋಗ್ಯದಿಂದ ಅಹಮದಬಾದ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ತಾಯಿಯ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ನರೇಂದ್ರ ಮೋದಿ ಪ್ರಧಾನಿಯಾದರು ಸಹ ಆಗಾಗ ತಾಯಿಯನ್ನು ಭೇಟಿ ಮಾಡಿ ಆರ್ಶೀವಾದ ಪಡೆದುಕೊಳ್ಳುತ್ತಿದ್ದರು.