Sunday, November 24, 2024
Homeಸುದ್ದಿಗಳುಸಕಲೇಶಪುರಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಉದಯ್ ಆಯ್ಕೆ ಹಿನ್ನಲೆ ತಾಲೂಕು ವರ್ತಕರ ಸಂಘದ ವತಿಯಿಂದ ಸನ್ಮಾನ

ಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಉದಯ್ ಆಯ್ಕೆ ಹಿನ್ನಲೆ ತಾಲೂಕು ವರ್ತಕರ ಸಂಘದ ವತಿಯಿಂದ ಸನ್ಮಾನ

ಸಕಲೇಶಪುರ: ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಉದಯ್ ಆಯ್ಕೆಯಾದ  ಹಿನ್ನಲೆ ತಾಲೂಕು ವರ್ತಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ವರ್ತಕರ ಸಂಘದ ತಾಲೂಕು ಅಧ್ಯಕ್ಷರಾಗಿ ಸಹ ಉದಯ್ ಸೇವೆ ಸಲ್ಲಿಸುತ್ತಿದ್ದು ವರ್ತಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಈ ಸಂಧರ್ಭದಲ್ಲಿ ತಾಲೂಕು ವರ್ತಕರ ಸಂಘದ ಕಾರ್ಯದರ್ಶಿ ಮಧುಕುಮಾರ್, ಪದಾಧಿಕಾರಿಗಳಾದ ಲಕ್ಷ್ಮೀ ರಂಗನಾಥ್ , ನಾರಾಯಣ ಆಳ್ವ, ರವಿ, ಲೋಹಿತ್, ರಾಜ್ ಕುಮಾರ್, ಪ್ರವೀಣ್, ಪಾಪಣ್ಣ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -spot_img

Most Popular