ಸಕಲೇಶಪುರ:ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಲೆ ಗ್ರಾಮದ ರಾಜಶೇಖರ್ ಜೆ ಡಿ ಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಆಲೂರು ಕಟ್ಟಾಯ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್ ರವರ ಕಾರ್ಯವೈಖರಿಯನ್ನು ಮೆಚ್ಚಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.ಈ ಸಂಧರ್ಭದಲ್ಲಿ ಕಾಂಗ್ರೆಸ್ ಕಾರ್ಯದರ್ಶಿ ಗೊದ್ದು ಲೋಕೇಶ್ ಹಾಜರಿದ್ದರು.
ತಾಜಾ ಸುದ್ದಿ