ಸಕಲೇಶಪುರ : ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ನಿಧನ ಪಕ್ಷಕ್ಕೆ ಮತ್ತು ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೆಪಿಸಿಸಿ ಸದಸ್ಯ ಸಲೀಮ್ ಕೊಲ್ಲಹಳ್ಳಿ ಅವರು ಸಂತಾಪ ಸೂಚಿಸಿದ್ದಾರೆ.