Saturday, April 19, 2025
Homeಸುದ್ದಿಗಳುಸಕಲೇಶಪುರಜೆಡಿಎಸ್ ಬೆಂಬಲಿತ ಹೆತ್ತೂರು ಗ್ರಾ.ಪಂ ಅಧ್ಯಕ್ಷೆ ಅನುಸೂಯ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಬೆಂಬಲಿತ ಹೆತ್ತೂರು ಗ್ರಾ.ಪಂ ಅಧ್ಯಕ್ಷೆ ಅನುಸೂಯ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಬೆಂಬಲಿತ ಹೆತ್ತೂರು ಗ್ರಾ.ಪಂ ಅಧ್ಯಕ್ಷೆ ಅನುಸೂಯ ಕಾಂಗ್ರೆಸ್ ಸೇರ್ಪಡೆ
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಗ್ರಾ.ಪಂ ಅಧ್ಯಕ್ಷೆ ಹಾಗೂ ಜೆಡಿಎಸ್ ನ ಪ್ರಬಲ ಮುಖಂಡೆ ಅನುಸೂಯ ಕಾಂಗ್ರೆಸ್ ಟಿಕೇಟ್ ಅಕಾಂಕ್ಷಿ ಮುರಳಿಮೋಹನ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಾರ್ಯಕರ್ತರ ಸಭೆ ಮತ್ತು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಹಾಗೂ ನೂತನ ಬ್ಲಾಕ್ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭದಲ್ಲಿ ಹೆತ್ತೂರು ಗ್ರಾ.ಪಂ ಅಧ್ಯಕ್ಷೆ ಅನುಸೂಯ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಸುಮಾರು 100ಕ್ಕೂ ಹೆಚ್ಚು ಜನ ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಸಕಲೇಶಪುರ ಪಟ್ಡಣದಲ್ಲಿ ಜೆಡಿಎಸ್ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಆಪರೇಷನ್ ಮಾಡಿದ್ದು ಹೆತ್ತೂರಿನಲ್ಲಿ ಕಾಂಗ್ರೆಸ್ ಜೆಡಿಎಸ್ ಗ್ರಾ.ಪಂ ಅಧ್ಯಕ್ಷರನ್ನೇ ಆಪರೇಷನ್ ಮಾಡಿದೆ.

RELATED ARTICLES
- Advertisment -spot_img

Most Popular