ಆಲೂರು: ಆಲೂರು ತಾಲೂಕಿನ ಗಂಜಿಗೆರೆ ಗ್ರಾ.ಪಂ ವ್ಯಾಪ್ತಿಯ ಕ್ಯಾತಹಳ್ಳಿ ಕಾಲೋನಿ ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ ಕುಮಾರಸ್ವಾಮಿ ಮಕ್ಕಳ ಜೊತೆ ಕೇಕ್ ಕತ್ತರಿಸಿ ಮಕ್ಕಳಿಗೆ ಕೇಕ್ ತಿನ್ನಿಸುವ ಮುಖಾಂತರ ಆಚರಿಸಿದರು.