Thursday, November 21, 2024
Homeಸುದ್ದಿಗಳುದೇಶಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇಕಡ 50ರಷ್ಟು ಪೂರ್ಣ -ಸಿಎಂ ಯೋಗಿ ಆದಿತ್ಯನಾಥ್.

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇಕಡ 50ರಷ್ಟು ಪೂರ್ಣ -ಸಿಎಂ ಯೋಗಿ ಆದಿತ್ಯನಾಥ್.

ಲಕೋ: ಅಯೋಧ್ಯೆ (Ayodhya) ರಾಮ ಮಂದಿರ

(Ram Temple) ನಿರ್ಮಾಣ ಕಾಮಗಾರಿ ಶೇ. 50 ರಷ್ಟು

ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ

ಯೋಗಿ ಆದಿತ್ಯನಾಥ್ (Yogi Adityanath)

ತಿಳಿಸಿದ್ದಾರೆ.

ದೇವಾಲಯದ ಟ್ರಸ್ಟ್ ಪ್ರಕಾರ, 2024 ರಲ್ಲಿ ಮಂಕರ

ಸಂಕ್ರಾಂತಿ ದಿನದಂದು ದೇವಾಲಯದ ಗರ್ಭಗುಡಿಯಲ್ಲಿ

ರಾಮನ ವಿಗ್ರಹವನ್ನು ಇರಿಸುವ ಸಾಧ್ಯತೆಯಿದೆ. 2020

ರಲ್ಲಿ ಪ್ರಾರಂಭವಾದ ದೇವಾಲಯದ ನಿರ್ಮಾಣವು

2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು

ಹೇಳಿದ್ದಾರೆ.

RELATED ARTICLES
- Advertisment -spot_img

Most Popular