ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದ ಮಾಡುವುದಾಗಿ ಪ್ರಸ್ತಾಪ ಮಾಡಿರುವುದನ್ನು ವಿರೋಧಿಸಿ ಬೇಲೂರು ತಾಲ್ಲೂಕಿನ ನಾರ್ವೆ ಬೂತ್ ಭಜರಂಗದಳದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಬಿ.ಜೆ.ಪಿ ಪರವಾಗಿ ಪ್ರಚಾರ ನಡೆಸಿದರು. ಅಭ್ಯರ್ಥಿಯಾದ ಹೆಚ್. ಕೆ. ಸುರೇಶ್ ರವರ ಪರವಾಗಿ ಮನೆ ಮನೆಗೆ ಬೇಟಿ ನೀಡಿ ಮತಯಾಚನೆ ಮಾಡಿದರು.