Thursday, April 3, 2025
Homeಸುದ್ದಿಗಳುರಾಜ್ಯಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ.

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ.

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ.

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಯತ್ನಾಳ್​​ಗೆ ಹೈಕಮಾಂಡ್​ ಶಾಕ್ ಕೊಟ್ಟಿದೆ. ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್​ ಸೈಲೆಂಟ್​ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

RELATED ARTICLES
- Advertisment -spot_img

Most Popular