Thursday, March 20, 2025
Homeಕ್ರೈಮ್ಬೆಂಗಳೂರು ಮಂಗಳೂರು ಸಂಚರಿಸುವ ಬಸ್ಸಿನಲ್ಲಿ ಮುಸ್ಲಿಂ ಧರ್ಮಗುರು ವೇಷಧಾರಿಯಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು ಮಂಗಳೂರು ಸಂಚರಿಸುವ ಬಸ್ಸಿನಲ್ಲಿ ಮುಸ್ಲಿಂ ಧರ್ಮಗುರು ವೇಷಧಾರಿಯಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು – ಮಂಗಳೂರು ಸಂಚರಿಸುವ ಬಸ್ಸಿನಲ್ಲಿ ಮುಸ್ಲಿಂ ಧರ್ಮ ಗುರು ವೇಷಧಾರಿಯಿಂದ ಬಾಲಕಿಗೆ ಲೈಂಗಿಕ  ಕಿರುಕುಳ.

ಮಂಗಳೂರು : ಬಸ್​ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ (Physical Abuse) ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್​ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯು ತನ್ನ ಕೃತ್ಯವನ್ನು ಮುಂದುವರಿಸುತ್ತಿದ್ದಂತೆ ಬಾಲಕಿ ಜಾಗೃತಳಾಗಿ ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇತರ ಮಹಿಳೆಯರು ಮುಖ- ಮೂತಿ ನೋಡದೇ ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್​ಆರ್​ಟಿಸಿ ಬಸ್​ನಲ್ಲಿ ಘಟನೆ ನಡೆದಿದೆ. ಇಸ್ಲಾಂ ಧರ್ಮ ಗುರುವಿನಂತೆ ಕಾಣುತ್ತಿದ್ದ ವ್ಯಕ್ತಿಯು ಕುಟುಂಬವೊಂದರ ಜತೆ ಪ್ರಯಾಣ ಮಾಡುತ್ತಿದ್ದ ಬಾಲಕಿಯನ್ನು ಸೀಟು ಕೊಡುವ ನೆಪದಲ್ಲಿ ಹತ್ತಿರ ಕೂರಿಸಿಕೊಂಡಿದ್ದ. ಬಳಿಕ ತನ್ನ ದುರ್ಬುದ್ಧಿ ತೋರಿದ ಆತ ಬಾಲಕಿಯ ತೊಡೆ ಮೇಲೆ ಕೈಯಿಟ್ಟು ಅಸಭ್ಯವಾಗಿ ವರ್ತಿಸಿದ್ದ. ಬಳಿಕ ಆಕೆಯ ಮೈಯೆಲ್ಲ ಕೈಯಾಡಿಸಲು ಶುರುಮಾಡಿದ್ದ. ಕಿರುಕುಳದ ಕುರಿತು ಅರಿವು ಹೊಂದಿದ್ದ ಆಕೆ ತಕ್ಷಣವೇ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಎಚ್ಚೆತ್ತುಕೊಂಡ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇನ್ನಲವು ಮಹಿಳೆಯರು ಆತನಿಗೆ ದಬಾಯಿಸಿದ್ದಾರೆ. ತಕ್ಷಣ ಆತ ಇನ್ನು ಮುಂದೆ ಆ ರೀತಿ ಮಾಡಲ್ಲ ಎಂದು ಹೇಳುತ್ತಿರುವ

RELATED ARTICLES
- Advertisment -spot_img

Most Popular