Saturday, April 5, 2025
Homeಸುದ್ದಿಗಳುನರಸಿಂಹರಾಜಪುರ ವೃತ್ತ ನಿರೀಕ್ಷಕ ಲೋಕಾಯುಕ್ತ ಬಲೆಗೆ

ನರಸಿಂಹರಾಜಪುರ ವೃತ್ತ ನಿರೀಕ್ಷಕ ಲೋಕಾಯುಕ್ತ ಬಲೆಗೆ

ನರಸಿಂಹರಾಜಪುರ ವೃತ್ತ ನಿರೀಕ್ಷಕ ಲೋಕಾಯುಕ್ತ ಬಲೆಗೆ:

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ವಸಂತ್ ಶಂಕರ್ ಭಾಗವತ್

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರದ ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್ ಮಂಗಳವಾರ ಹತ್ತು ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮುಸ್ತಾಫ್ ಅಲಿ ಎಂಬುವವರಿಂದ ೧೦ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗುತ್ತಿದ್ದು. ಮಂಗಳವಾರ ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್ ಮುಸ್ತಾಫ್ ಅಲಿ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ಈ ದಾಳಿ ನಡೆದಿದ್ದು. ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್‌ರನ್ನು ಲೋಕಾಯುಕ್ತ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದು. ಎಫ್‌ಐಆರ್ ದಾಖಲಿಸಿದ್ದಾರೆ.

RELATED ARTICLES
- Advertisment -spot_img

Most Popular