Wednesday, January 28, 2026
Homeಸುದ್ದಿಗಳುರಾಜ್ಯಚಿಕ್ಕಪೇಟೆ BJP ಶಾಸಕ ಉದಯ್ ಬಿ. ಗರುಡಾಚಾರ್‌ಗೆ 2 ತಿಂಗಳು ಜೈಲು ಶಿಕ್ಷೆ ಪ್ರಕಟ

ಚಿಕ್ಕಪೇಟೆ BJP ಶಾಸಕ ಉದಯ್ ಬಿ. ಗರುಡಾಚಾರ್‌ಗೆ 2 ತಿಂಗಳು ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಬಿ. ಗರುಡಾಚಾರ್ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಎರಡು ತಿಂಗಳು ಜೈಲು ಶಿಕ್ಷೆಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ ತೀರ್ಪು ನೀಡಿದೆ.

2018ರ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಗರುಡಾಚಾರ್ ಸ್ಪರ್ಧಿಸಿದ್ದರು. ಈ ವೇಳೆ ಚುನಾವಣಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸುವಾಗ, ಕ್ರಿಮಿನಲ್ ಮೊಕದ್ದಮೆಗಳು ಸೇರಿ ಅನೇಕ ಮಾಹಿತಿಗಳನ್ನು ಮುಚ್ಚಿಟ್ಟಿರುವ ಆರೋಪ ಸಾಬೀತಾಗಿದೆ.

RELATED ARTICLES
- Advertisment -spot_img

Most Popular