ಪಟ್ಟಣದ ರೋಟರಿ ಶಾಲೆಯಲ್ಲಿ ಪಂಡಿತ್ ಜವಹರಲಾಲ್ ನೆಹರು ಜನ್ಮ ದಿನದ ನಿಮಿತ್ತ ಮಕ್ಕಳ ದಿನಾಚರಣೆ ನಡೆಯಿತು ಶಾಲೆಯ ಶಿಕ್ಷಕ ಶಿಕ್ಷಕಿಯರು ಮಕ್ಕಳಿಗಾಗಿ ವಿವಿಧ ಸಂಸ್ಕೃತಿಕ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದರು ಹಾಗೂ ಒಂದನೇ ತರಗತಿಯಿಂದ ಹತ್ತನೇ ತರಗತಿಯ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸುಮಂತ್ ಭಾರ್ಗವ್ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು