ಸಕಲೇಶಪುರದ ರೋಟರಿ ಸಂಸ್ಥೆ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಸೋಮವಾರ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಮಾಡುವ ಕಾರ್ಮಿಕರ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಹಿ ಹಂಚಿ ಆಚರಣೆ ಮಾಡಲಾಯಿತು, ರೋಟರಿ ಸಂಸ್ಥೆಯ ಕಾರ್ಯದರ್ಶಿ ಜಾನೇಕೆರೆ ಆರ್. ಪರಮೇಶ್, ನಿರ್ದೇಶಕರಾದ ಅರುಣ್ ರಕ್ಷಿದಿ, ಮದುಚಂದ್ರ, ಕ್ಯಾನಹಳ್ಳಿ ಸುಬ್ರಹ್ಮಣ್ಯ, ಚಂದ್ರಶೇಖರ್, ಹರೀಶ್, ಡಾ. ಚೇತನಾ ರವಿಕಿರಣ್ ಹಾಗೂ ಇತರರು ಇದ್ದರು.