Thursday, November 21, 2024
Homeಸುದ್ದಿಗಳುರಾಜ್ಯಸಿಎಂ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ; 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಘೋಷಣೆ...!!

ಸಿಎಂ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ; 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಘೋಷಣೆ…!!

*ಸಿಎಂ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ; 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಘೋಷಣೆ…!!
********************************
ಮುಂದಿನ ಡಿಸೆಂಬರ್‌ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ 2 ಮಹತ್ವದ ಯೋಜನೆಗಳನ್ನು ಜಾರಿ ಮಾಡಿರುವುದಾಗಿ ಘೋಷಿಸಿದ್ದು, ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಮತ್ತು ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ.
ಇನ್ನು, ಇದರ ಜೊತೆಗೆ ತಲಾ 5 ಲಕ್ಷ ಯುವಕರಿಗೆ ಮತ್ತು ಮಹಿಳೆಯರಿಗೆ ಉದ್ಯೋಗ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗಳನ್ನು ರೂಪಿಸಲಾಗಿದೆ.

RELATED ARTICLES
- Advertisment -spot_img

Most Popular