Tuesday, March 25, 2025
Homeಸುದ್ದಿಗಳುಸಕಲೇಶಪುರಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ ವೈಜ್ಞಾನಿಕ ಯೋಜನಾ...

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ ವೈಜ್ಞಾನಿಕ ಯೋಜನಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ ವೈಜ್ಞಾನಿಕ ಯೋಜನಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.

ತರಬೇತಿಯಲ್ಲಿ ಸಹಾಯಕ ನಿರ್ದೇಶಕರು( ಗ್ರಾಮೀಣ ಉದ್ಯೋಗ), ಸಹಾಯಕ ಕೃಷಿ ಅಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರುಗಳು( ಸಿವಿಲ್, ಕೃಷಿ, ತೋಟಗಾರಿಕೆ, ಅರಣ್ಯ), ಆಡಳಿತ ಸಹಾಯಕರು, ಅನುಷ್ಟಾನ ಇಲಾಖಾ ಗಣಕಯಂತ್ರ ನಿರ್ವಾಹಕರು, TMIS, TIC, BFT ರವರು ಹಾಜರಿದ್ದರು.

RELATED ARTICLES
- Advertisment -spot_img

Most Popular