ಸಕಲೇಶಪುರ : ಚಿತ್ರದುರ್ಗದಲ್ಲಿ ಇಂದು ನಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶಕ್ಕೆ ಕ್ಷೇತ್ರದಿಂದ ನಾಲ್ಕು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲು ತೆರಳಿದರು.