Thursday, January 15, 2026
Homeಸುದ್ದಿಗಳುಸಕಲೇಶಪುರರಾಜ್ಯದ ಜನರಿಗೆ 'ಕರೆಂಟ್‌' ಶಾಕ್‌! ಏಪ್ರಿಲ್ 1ರಿಂದಲೇ ವಿದ್ಯುತ್ ದರ ಏರಿಕೆ!

ರಾಜ್ಯದ ಜನರಿಗೆ ‘ಕರೆಂಟ್‌’ ಶಾಕ್‌! ಏಪ್ರಿಲ್ 1ರಿಂದಲೇ ವಿದ್ಯುತ್ ದರ ಏರಿಕೆ!

ರಾಜ್ಯದ ಜನರಿಗೆ ‘ಕರೆಂಟ್‌’ ಶಾಕ್‌! ಏಪ್ರಿಲ್ 1ರಿಂದಲೇ ವಿದ್ಯುತ್ ದರ ಏರಿಕೆ!

ಬೆಂಗಳೂರು: ರಾಜ್ಯದ ಜನರಿಗೆ ಕಳೆದ ಕೆಲವು ತಿಂಗಳಿಂದ ದರ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಅತ್ತ ಮೆಟ್ರೋ ದರ, ಬಸ್‌ ದರ ಹೀಗೆ ದರ ಏರಿಕೆ ಘೋಷಣೆ ಮಾಡಿ ಗಾಯದ ಮೇಲೆ ಬರೆ ಎರೆಯುತ್ತಲೇ ಇದೆ. ಇದೀಗ ಕೊನೆಗೂ ಇಂದು ಹಾಲಿನ ದರ ಏರಿಕೆ ಮಾಡಲಾಗಿದೆ.

ಇದೀಗ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಗುರುವಾರ (ಮಾ.27) ಅಧಿಕೃತ ಆದೇಶ ಹೊರಡಿಸಿದ್ದು, ಇನ್ನು ಈ ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ.

ಹಾಲಿನ ದರ ಏರಿಕೆಯಿಂದ ಶಾಕ್‌ ಆಗಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶುರುವಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ವಿದ್ಯುತ್ ದರ ಏರಿಕೆ ಮಾಡಿದೆ. ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಲಾಗುವುದು ಎನ್ನಲಾಗಿದೆ. ಈ ವಿದ್ಯುತ್ ದರ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

RELATED ARTICLES
- Advertisment -spot_img

Most Popular