ಸಕಲೇಶಪುರ: ತಾಲೂಕಿನ ಹೆತ್ತೂರು ಸಮೀಪದ ಹಡ್ಲಹಳ್ಳಿ ಗ್ರಾಮದ ಎಚ್.ಎಚ್.ರಾಜೇಶ್ (ಬಲರಾಮ) (46) ಬುಧವಾರ ಸಂಜೆ ಆನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ತಂದೆ,ತಾಯಿ, ಪತ್ನಿ, ಒಬ್ಬ ಪುತ್ರ, ಒಬ್ಬಳು ಪುತ್ರಿ,ಇಬ್ಬರು ಸಹೋದರಿಯರು ಇದ್ದಾರೆ.
ಗ್ರಾಮದ ಸ್ಮಶಾನದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ತಾಜಾ ಸುದ್ದಿ