Wednesday, December 18, 2024
Homeಕ್ರೈಮ್ಮಾರಕಾಸ್ತ್ರಗಳಿಂದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಮಾರಕಾಸ್ತ್ರಗಳಿಂದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

HASSAN-BREAKING

ಹಾಸನ : ಮಾರಕಾಸ್ತ್ರಗಳಿಂದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಹಲ್ಲೆಗೊಳಗಾದ ವಕೀಲನ ಸ್ಥಿತಿ ಗಂಭೀರ 

ದುಷ್ಯಂತ್ (40) ಹಲ್ಲೆಗೊಳಗಾದ ವಕೀಲ

ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಬಳಿ ಘಟನೆ

ರಂಗೇನಹಳ್ಳಿ ಗ್ರಾಮದ ವಕೀಲ ದುಷ್ಯಂತ್ 

ನಿನ್ನೆ ರಾತ್ರಿ KA-46-L-4087 ನಂಬರ್‌ನ ಬೈಕ್ ರಂಗೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ದುಷ್ಯಂತ್

ಈ ವೇಳೆ ಮಾರಕಾಸ್ತ್ರ ಹಿಡಿದು ಅಟ್ಯಾಕ್ ಮಾಡಿರುವ ದುಷ್ಕರ್ಮಿಗಳು

ಮನಬಂದಂತೆ ಕೊಚ್ಚಿರುವ ಆರೋಪಿಗಳು

ಗಂಭೀರವಾಗಿ ಗಾಯಗೊಂಡಿರುವ ದುಷ್ಯಂತ್‌ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

RELATED ARTICLES
- Advertisment -spot_img

Most Popular