Sunday, April 20, 2025
Homeಸುದ್ದಿಗಳುಹಾಸನ : ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶಾಸಕ ಎಚ್...

ಹಾಸನ : ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶಾಸಕ ಎಚ್ ಕೆ ಕುಮಾರಸ್ವಾಮಿ

ಹಾಸನ : ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶಾಸಕ ಎಚ್ ಕೆ ಕುಮಾರಸ್ವಾಮಿ

ಶಾಸಕ ಎಚ್ ಕೆ ಕುಮಾರಸ್ವಾಮಿ ಅವರು ಸಕಲೇಶಪುರ ಮಿನಿ ವಿಧಾನಸೌಧದ ಮುಂಭಾಗ ಇರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದ ನಂತರ ಹಾಸನದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗವಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಸಂವಿಧಾನದ ಮೂಲಕ ಸಮಾಜದ ಎಲ್ಲ ಜನರಿಗೆ ನ್ಯಾಯ ಒದಗಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಸಮದ ನಿರ್ಮಾಣಕ್ಕೆ ಮುಂದಾಗುವಂತೆ ಕರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಸೇರಿದಂತೆ ಮುಂತಾದವರಿದ್ದರು

RELATED ARTICLES
- Advertisment -spot_img

Most Popular