Sunday, April 20, 2025
Homeಸುದ್ದಿಗಳುಸಕಲೇಶಪುರಶ್ರೀ ಕಟುಗಾಲೆ ಅಮ್ಮನವರ ನೂತನ ದೇವಾಲಯದ ಉದ್ಘಾಟನಾ ಮತ್ತು ಪುನರ್ ಪ್ರತಿಷ್ಟಾಪನಾ ಸಮಾರಂಭ.

ಶ್ರೀ ಕಟುಗಾಲೆ ಅಮ್ಮನವರ ನೂತನ ದೇವಾಲಯದ ಉದ್ಘಾಟನಾ ಮತ್ತು ಪುನರ್ ಪ್ರತಿಷ್ಟಾಪನಾ ಸಮಾರಂಭ.

ಶ್ರೀ ಕಟುಗಾಲೆ ಅಮ್ಮನವರ ನೂತನ ದೇವಾಲಯದ ಉದ್ಘಾಟನಾ ಮತ್ತು ಪುನರ್ ಪ್ರತಿಷ್ಟಾಪನಾ ಸಮಾರಂಭ.

 ಶಾಸಕ ಎಚ್ ಕೆ ಕುಮಾರಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಚಂಚಲ ಕುಮಾರಸ್ವಾಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿ.

ಕಟ್ಟಾಯ: ಹೋಬಳಿಯ ಯರೇಹಳ್ಳಿ ಗ್ರಾಮದ ಶಕ್ತಿದೇವತೆ ಶ್ರೀ ಕಟುಗಾಲೆ ಅಮ್ಮನವರ ನೂತನ ದೇವಾಲಯದ ಉದ್ಘಾಟನಾ ಮತ್ತು ಪುನರ್ ಪ್ರತಿಷ್ಟಾಪನಾ ಸಮಾರಂಭ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಶಾಸಕ ಎಚ್ ಕೆ ಕುಮಾರಸ್ವಾಮಿ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಚಂಚಲ ಕುಮಾರಸ್ವಾಮಿ ಅವರನ್ನು ಗ್ರಾಮದ ಮಹಿಳೆಯರು ಪೂರ್ಣ ಕುಂಬದ  ಸ್ವಾಗತ ಕೋರಿದರು.

ಈ ವೇಳೆ ಮಾತನಾಡಿದ ಶಾಸಕ ಎಚ್ ಕೆ ಕುಮಾರಸ್ವಾಮಿ,ಶಕ್ತಿದೇವತೆ ಶ್ರೀ ಕಟುಗಾಲೆ ಅಮ್ಮನವರು ಕೃಪೆಯಿಂದ ತಾಲೂಕಿನಲ್ಲಿಡೆ ಸಕಾಲಕ್ಕೆ ಮಳೆ ಬೆಳೆ ಚೆನ್ನಾಗಿ ಅಗಿ ಕ್ಷೇತ್ರದ ಜನರನ್ನು ಕಾಪಾಡಿ ರಾಜ್ಯದ ಜನತೆಯು ಸುಭಿಕ್ಷೆಯಿಂದ ಇರಲೆಂದು ಬೇಡಿಕೊಂಡರು.

RELATED ARTICLES
- Advertisment -spot_img

Most Popular