Sunday, November 24, 2024
Homeಸುದ್ದಿಗಳುಲಯನ್ಸ್ ಸಂಸ್ಥೆ ವತಿಯಿಂದ ಉಚಿತ ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರ ಗುರುತಿಸುವಿಕೆ ಹಾಗೂ...

ಲಯನ್ಸ್ ಸಂಸ್ಥೆ ವತಿಯಿಂದ ಉಚಿತ ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರ ಗುರುತಿಸುವಿಕೆ ಹಾಗೂ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ

ಲಯನ್ಸ್ ಸಂಸ್ಥೆ ವತಿಯಿಂದ ಉಚಿತ ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರ ಗುರುತಿಸುವಿಕೆ ಹಾಗೂ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ: ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಭೇಟಿ

ಸಕಲೇಶಪುರ: ಭಗವಾನ್ ಮಹಾವೀರ ಜೈನ ಆಸ್ಪತ್ರೆ, ಚಿರಂತನ ಟ್ರಸ್ಟ್ ಬೆಂಗಳೂರು , ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕು ಆರೋಗ್ಯ ಇಲಾಖೆ ಹಾಗೂ ಲಯನ್ಸ್ ಕ್ಲಬ್ ಸಕಲೇಶಪುರ ಇವರ ಸಂಯುಕ್ತಾಕ್ಷರದಲ್ಲಿ ನಡೆದ ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರನ್ನು ಗುರುತಿಸುವಿಕೆ ಮತ್ತು ಉಚಿತ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಭೇಟಿ ನೀಡಿ ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳ ಆರೋಗ್ಯವನ್ನು ವಿಚಾರಿಸಿ ತಾಲ್ಲೂಕಿನಾದ್ಯಂತ ಇನ್ನು ಹೆಚ್ಚು ಹೆಚ್ಚು ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸುವುದು ನಮ್ಮ ಗುರಿಯಾಗಿದೆ ಎಂದರು. ಈ ಸಂಧರ್ಭದಲ್ಲಿ ಲಯನ್ಸ್ ವಲಯ ಅಧ್ಯಕ್ಷ ಡಾ.ನವೀನ್ ಚಂದ್ರ ಶೆಟ್ಟಿ, ತಾಲೂಕು ಲಯನ್ಸ್ ಅಧ್ಯಕ್ಷ ಜಯಶಂಕರ್, ಲಯನ್ಸ್ ಸಂಸ್ಥೆ ಪದಾಧಿಕಾರಿಗಳಾದ ಬೆಳ್ಳಿಯಪ್ಪ, ಮೀನಾಕ್ಷಿ ಖಾದರ್, ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular