Sunday, April 13, 2025
Homeಸುದ್ದಿಗಳುರಾಜ್ಯMangalore’ ಹೆಸರನ್ನು ‘Mangaluru’ ಎಂದು ಬದಲಾವಣೆ ಮಾಡಿದ ವಿಮಾನ ನಿಲ್ದಾಣ ಪ್ರಾಧಿಕಾರ

Mangalore’ ಹೆಸರನ್ನು ‘Mangaluru’ ಎಂದು ಬದಲಾವಣೆ ಮಾಡಿದ ವಿಮಾನ ನಿಲ್ದಾಣ ಪ್ರಾಧಿಕಾರ

*‘Mangalore’ ಹೆಸರನ್ನು ‘Mangaluru’ ಎಂದು ಬದಲಾವಣೆ ಮಾಡಿದ ವಿಮಾನ ನಿಲ್ದಾಣ ಪ್ರಾಧಿಕಾರ*
*******************************
ಮಂಗಳೂರು: ನಗರವನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿದ್ದರೂ ಇಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಾಖಲೆ, ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ‘Mangalore’ಎಂದೇ ಇತ್ತು. ಇದೀಗ ವಿಮಾನ ನಿಲ್ದಾಣ ಪ್ರಾಧಿಕಾರ ‘ಮಂಗಳೂರು’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಡಿ.1ರಿಂದ ಇದು ಜಾರಿಗೆ ಬರಲಿದೆ ಎಂದು ತಿಳಿದು ಬಂದಿದ್ದು, ‘ಮಂಗಳೂರು’ ಪದ ಬಳಕೆ ನಗರದಲ್ಲೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಾಗೂ ದೇಶ-ವಿದೇಶದ ಪಾಲುದಾರರ ನಡುವಿನ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

RELATED ARTICLES
- Advertisment -spot_img

Most Popular