Saturday, April 19, 2025
Homeಸುದ್ದಿಗಳುಸಕಲೇಶಪುರಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ ಶಾಸಕ...

ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ ಶಾಸಕ ಸಿಮೆಂಟ್ ಮಂಜು

ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ ಶಾಸಕ ಸಿಮೆಂಟ್ ಮಂಜು
ಸಕಲೇಶಪುರ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಸಮರ ಕಾದಿರುವ ಹಿಂದೂ ಹೋರಾಟಗಾರ ಪುನೀತ್ ಕೆರೇಹಳ್ಳಿಯವರನ್ನು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ರವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ನಿಮ್ಮ ಹೋರಾಟ ನ್ಯಾಯಯುತವಾಗಿದೆ.ನಿಮ್ಮಂತ ಹಿಂದೂ ಹೋರಾಟಗಾರರ ಅವಶ್ಯಕತೆ ಸಮಾಜಕ್ಕಿದೆ. ನೀವು ಉಪವಾಸ ಸತ್ಯಾಗ್ರಹ ಮಾಡುವುದರಿಂದ ನಿಮ್ಮ ಆರೋಗ್ಯದ ಮೇಲೆ ದುಸ್ಪರಿಣಾಮ ಬೀಳುತ್ತದೆ. ಸರ್ಕಾರಕ್ಕೆ ನಿಮ್ಮ ಹೋರಾಟವನ್ನು ಗಮನ ಸೆಳೆಯುವ ಪ್ರಯತ್ನ ವನ್ನು ನಾವು ಮಾಡುತ್ತೇವೆ. ನೀವು ಉಪವಾಸ ಸತ್ಯಾಗ್ರಹ ಹಿಂಪೆಡೆಯಿರಿ ಎಂದು ಮನವಿ ಮಾಡಿದರು.

RELATED ARTICLES
- Advertisment -spot_img

Most Popular