Tuesday, March 25, 2025
Homeಸುದ್ದಿಗಳುಸಕಲೇಶಪುರಸಮಾಜ ಸೇವಕ ಪ್ರತಾಪ್ ಗೌಡ ಕೊಡುಗೆ ನೀಡಿದ ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ಮೇಲಂತಸ್ಥಿನ ಕಟ್ಟಡ...

ಸಮಾಜ ಸೇವಕ ಪ್ರತಾಪ್ ಗೌಡ ಕೊಡುಗೆ ನೀಡಿದ ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ಮೇಲಂತಸ್ಥಿನ ಕಟ್ಟಡ ಉದ್ಘಾಟನೆ


ಹೆತ್ತೂರು: ತಾಲೂಕಿನ ಹೆತ್ತೂರು ಗ್ರಾಮದಲ್ಲಿ ಹೋಬಳಿ ಬೆಳೆಗಾರರ ಸಂಘದ ವತಿಯಿಂದ ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ಮೇಲ ಅಂತಸ್ತಿನ ಕಟ್ಟಡವನ್ನು ಆದಿಚುಂಚನಗಿರಿ ಮಠದ ನಿರ್ಮಲನಂದ ಸ್ವಾಮೀಜಿ ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಕಟ್ಟಡ ನಿರ್ಮಿಸಿಕೊಟ್ಟ ಪ್ರತಾಪ್ ಗೌಡ, ಹಾಸನ ಮಠದ ಶಂಭುನಾಥ ಸ್ವಾಮೀಜಿ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಸಂದೇಶ್, ಶಾಸಕ ಎಚ್.ಕೆ ಕುಮಾರಸ್ವಾಮಿ, ಮಾಜಿ ಶಾಸಕ ಎಚ್.ಎಂ ವಿಶ್ವನಾಥ್, ಹೋಬಳಿ ಬೆಳೆಗಾರರ ಸಂಘಸ ಅಧ್ಯಕ್ಷ ಸಚ್ಚಿನ್ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -spot_img

Most Popular