Thursday, November 21, 2024
Homeಕ್ರೈಮ್BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA...

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

ಮಂಗಳೂರು : ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಮನೆ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES
- Advertisment -spot_img

Most Popular