ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ
AICC ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಆಯ್ಕೆಯಾದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಅಭಿನಂದನೆ ತಿಳಿಸಿದ್ದಾರೆ.
ನಿಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ಫಲಪ್ರದವಾಗಿ ನಿಭಾಯಿಸಿ ಎಂದು ಶುಭ ಹಾರೈಸಿದ್ದಾರೆ.